@Yakshagana Girija Kalyana, ಶ್ರೀ ಧಾಮ ಮಾಣಿಲ ಕ್ಷೇತ್ರದಲ್ಲಿ ಗಿರಿಜಾ ಕಲ್ಯಾಣ ಯಕ್ಷಗಾನ ಪ್ರದರ್ಶನಗೊಂಡಿತು.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಶ್ರೀಧಾಮ ಮಾಣಿಲ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಅನುಗ್ರಹ ಮಾರ್ಗದರ್ಶನದಲ್ಲಿ
ದುರ್ಗಾಪೂಜೆ ಕಾರ್ಯಕ್ರಮಗಳು ನಡೆದು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಯವರಿಂದ ಚೌಕಿಯಲ್ಲಿ ಗಣಪತಿ ದೇವರಿಗೆ ಪೂಜೆ ನಡೆದು ಬಳಿಕ ಗಿರಿಜಾ ಕಲ್ಯಾಣ ಯಕ್ಷಗಾನ ಪ್ರದರ್ಶನಗೊಂಡಿತು.
Mangalore Samachar
Mangalore-Samachar's video: Yakshagana Girija Kalyana
12
1